HEALTH TIPS

ಆಂಧ್ರಪ್ರದೇಶ: ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪವನ್‌ ಕಲ್ಯಾಣ್‌

          ವಿಜಯವಾಡ: ನಟ, ಜನಸೇನಾ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಬುಧವಾರ ವೇದ-ಮಂತ್ರ ಘೋಷಗಳ ನಡುವೆ ಅಧಿಕಾರ ಸ್ವೀಕರಿಸಿದರು.

           ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಗಳನ್ನು ಪವನ್‌ ಕಲ್ಯಾಣ್‌ ಹೊಂದಿದ್ದಾರೆ.

             ಗ್ರಾಮೀಣ ನೀರು ಪೂರೈಕೆ ಖಾತೆಯ ಹೊಣೆಯನ್ನೂ ಅವರೇ ಹೊತ್ತಿದ್ದಾರೆ.

ಜನಸೇನಾದ ಹಲವು ಮುಖಂಡರು ಹಾಗೂ ಇತರರು ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಪವನ್‌ ಕಲ್ಯಾಣ್‌ ಅವರನ್ನು ಅಭಿನಂದಿಸಿದರು.

               ಆಂಧ್ರದ ಪೀಠಾಪುರಂ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿರುವ ಕಲ್ಯಾಣ್‌, ಮೊದಲ ಬಾರಿ ಸಚಿವರಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries