HEALTH TIPS

ಲೋಕಸಭೆಯ ಮೊದಲ ಅಧಿವೇಶನ: ಸದಸ್ಯರಾಗಿ ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ

        ವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು( ಸೋಮವಾರ) ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

           ಜೂನ್ 9 ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

              ಇಂದು ಲೋಕಸಭೆಯ ಸದಸ್ಯರಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದಕ್ಕೂ ಮೊದಲು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries