ನವದೆಹಲಿ: ತಲೆಮರೆಸಿಕೊಂಡಿರುವ ಭೂಗತಪಾತಕಿ ಹಿಮಾಂಶು ಭಾವು ಸಹಚರ ಎಂದು ಕರೆಯಲಾದ ವ್ಯಕ್ತಿಯೊಬ್ಬನನ್ನು ಅಮೆರಿಕದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಇಲ್ಲಿನ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
0
samarasasudhi
ಜೂನ್ 01, 2024
ನವದೆಹಲಿ: ತಲೆಮರೆಸಿಕೊಂಡಿರುವ ಭೂಗತಪಾತಕಿ ಹಿಮಾಂಶು ಭಾವು ಸಹಚರ ಎಂದು ಕರೆಯಲಾದ ವ್ಯಕ್ತಿಯೊಬ್ಬನನ್ನು ಅಮೆರಿಕದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಇಲ್ಲಿನ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಆತನ ಗುರುತು ಪತ್ತೆ ಮಾಡಲು ಸಂಸ್ಥೆಗಳು ಪ್ರಯತ್ನಿಸುತ್ತಿವೆ.ಆತನನ್ನು ಭಾವು ಜೊತೆ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸಾಹಿಲ್ ಕುಮಾರ್ ಎಂದು ಶಂಕಿಸಲಾಗಿದೆ. ಹಲವಾರು ಪ್ರಕರಣಗಳಲ್ಲಿ ಸಾಹಿಲ್ ಆಯೋಪಿಯಾಗಿದ್ದು, ಹರಿಯಾಣ ಪೊಲೀಸರು ಶೋಧ ನಡೆಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.