ನವದೆಹಲಿ: ರೈಲುಗಳಲ್ಲಿನ ಜನದಟ್ಟಣೆಯನ್ನು ತ್ವರಿತವಾಗಿ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
0
samarasasudhi
ಜೂನ್ 15, 2024
ನವದೆಹಲಿ: ರೈಲುಗಳಲ್ಲಿನ ಜನದಟ್ಟಣೆಯನ್ನು ತ್ವರಿತವಾಗಿ ಪರಿಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ರೈಲ್ವೆ ಮಂಡಳಿ, ವಲಯಗಳು ಮತ್ತು ವಿಭಾಗಗಳ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಸಚಿವರು ನಿಲ್ದಾಣಗಳು ಮತ್ತು ರೈಲುಗಳಲ್ಲಿ ಭದ್ರತೆ, ಸಮಯಪಾಲನೆ ಮತ್ತು ಸೇವೆಗಳನ್ನು ಪರಿಶೀಲಿಸಿದರು.