ಇಟಾನಗರ: ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಇಬ್ಬರು ಅಂತರರಾಜ್ಯ ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಲಾಗಿದ್ದು, ₹42 ಲಕ್ಷ ಮೌಲ್ಯದ 348.58 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ಜೂನ್ 05, 2024
ಇಟಾನಗರ: ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಇಬ್ಬರು ಅಂತರರಾಜ್ಯ ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಲಾಗಿದ್ದು, ₹42 ಲಕ್ಷ ಮೌಲ್ಯದ 348.58 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಇಟಾನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಮೂಲಗಳಿಂದ ಸುಳಿವು ಸಿಕ್ಕಿತ್ತು.
'ಬಂಧಿತ ದೊರ್ಜಿ ನೀಡಿದ್ದ ಮಾಹಿತಿಯನ್ನು ಆಧರಿಸಿ ಗೋಲ್ಮೈನನ್ನು ಬಂಧಿಸಲಾಗಿದೆ. ಆತನ ಬಳಿಯಿದ್ದ 283.58 ಗ್ರಾಂ ಹೆರಾಯಿನ್ ಅನ್ನು ವಶ ಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ(ಎನ್‌ಡಿಪಿಎಸ್) ಅಡಿ ಪ್ರಕರಣ ದಾಖಲಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದೇವೆ' ಎಂದು ಅವರು ಹೇಳಿದ್ದಾರೆ.