ನವದೆಹಲಿ: ರಾಜ್ಯಸಭೆಯ 264ನೇ ಅಧಿವೇಶನದ ಮೊದಲ ದಿನವಾದ ಗುರುವಾರ ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರಾಗಿ ನೇಮಿಸಲಾಗಿದೆ.
0
samarasasudhi
ಜೂನ್ 28, 2024
ನವದೆಹಲಿ: ರಾಜ್ಯಸಭೆಯ 264ನೇ ಅಧಿವೇಶನದ ಮೊದಲ ದಿನವಾದ ಗುರುವಾರ ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ರಾಜ್ಯಸಭೆಯ ಸಭಾನಾಯಕರಾಗಿ ನೇಮಿಸಲಾಗಿದೆ.
'ಜೆ.ಪಿ.ನಡ್ಡಾ ಅವರನ್ನು ರಾಜ್ಯಸಭೆಯ ಸಭಾ ನಾಯಕರಾಗಿ ನೇಮಿಸಲಾಗಿದೆ' ಎಂದು ರಾಜ್ಯಸಭೆ ಸಭಾಪತಿ ಜಗದೀಪ್ ಧನ್‌ಕರ್ ಘೋಷಿಸುತ್ತಿದ್ದಂತೆಯೇ, ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು.