HEALTH TIPS

ಉಪೇಂದ್ರ ದ್ವಿವೇದಿ ಸೇನೆಯ ನೂತನ ಮುಖ್ಯಸ್ಥ

         ವದೆಹಲಿ: ಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್‌ ಉಪೇಂದ್ರ ದ್ವಿವೇದಿ ನೇಮಕಗೊಂಡಿದ್ದಾರೆ. ಹಾಲಿ ಮುಖ್ಯಸ್ಥ ಜನರಲ್‌ ಪಾಂಡೆ ಅವರು ಜೂನ್‌ 30ರಂದು ನಿವೃತ್ತರಾಗಲಿದ್ದು, ಅವರ ಸ್ಥಾನದಲ್ಲಿ ದ್ವಿವೇದಿ ಅಧಿಕಾರ ಸ್ವೀಕರಿಸುವರು.

          ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು ಪ್ರಸ್ತುತ ಸೇನೆಯ ಉಪಮುಖ್ಯಸ್ಥರಾಗಿದ್ದಾರೆ.

ಸೇವಾ ಹಿರಿತನವನ್ನು ಆಧರಿಸಿ ದ್ವಿವೇದಿ ಅವರನ್ನು ನೇಮಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

              ಪಾಂಡೆ ಅವರು ಮೇ 31ರಂದೇ ನಿವೃತ್ತರಾಗಬೇಕಿತ್ತು. ಸರ್ಕಾರ ಅವರ ಸೇವೆಯನ್ನು ಒಂದು ತಿಂಗಳ ಮಟ್ಟಿಗೆ ವಿಸ್ತರಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries