ಲಂಡನ್: ಬ್ರಿಟನ್ನಿನ ವೇಲ್ಸ್‌ನ ರಾಜಕುಮಾರಿ ಕೇಟ್ ಅವರು ಬಕಿಂಗ್‌ಹ್ಯಾಂ ಅರಮನೆಯ ಬಾಲ್ಕನಿಯಿಂದ ಮಿಲಿಟರಿ ಪರೇಡ್ ವೀಕ್ಷಿಸಿ, ನೆರೆದಿದ್ದ ಜನರತ್ತ ಶುಕ್ರವಾರ ಕೈಬೀಸಿದರು. ಅವರು ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದ ನಂತರದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಇದೇ ಮೊದಲು.
0
samarasasudhi
ಜೂನ್ 17, 2024