HEALTH TIPS

ಏತಡ್ಕ ಗ್ರಂಥಾಲಯದಲ್ಲಿ ವಯೋಜನ ವೇದಿಕೆ ಉದ್ಘಾಟನೆ

                   ಬದಿಯಡ್ಕ: ಕುಂಬ್ಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯ ಏತಡ್ಕದ ಹಿರಿಯ ನಾಗರಿಕರ ವೇದಿಕೆಯನ್ನು ಸೋಮವಾರ ಸಮಾಜ ಮಂದಿರ ಏತಡ್ಕದಲ್ಲಿ  ಕಾಸರಗೋಡು ತಾಲೂಕು ಗ್ರಂಥಾಲಯ ಪರಿಷತ್ತಿನ ಅಧ್ಯಕ್ಷ ಇ.ಜನಾರ್ದನನ್ ಉದ್ಘಾಟಿಸಿದರು. 

                   ಗ್ರಂಥಾಲಯದ ಅಧ್ಯಕ್ಷ ವೈ ಕೆ ಗಣಪತಿ ಭಟ್, ಕಾರ್ಯದರ್ಶಿ ಗಣರಾಜ ಕೆ ಏತಡ್ಕ, ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಉದಯಶಂಕರ ಭಟ್ ಸಿ, ಕಾರ್ಯದರ್ಶಿ ನರಸಿಂಹ ಭಟ್ ಕಟ್ಟದಮೂಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries