ನವದೆಹಲಿ: 78ನೇ ಸ್ವಾತಂತ್ರ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ 'ವಿಕಸಿತ ಭಾರತ' ಎನ್ನುವ ಪರಿಕಲ್ಪನೆಯಡಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
0
samarasasudhi
ಜುಲೈ 20, 2024
ನವದೆಹಲಿ: 78ನೇ ಸ್ವಾತಂತ್ರ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ 'ವಿಕಸಿತ ಭಾರತ' ಎನ್ನುವ ಪರಿಕಲ್ಪನೆಯಡಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಈ ಕುರಿತು ಕೆಂಪು ಕೋಟೆ ಮತ್ತು ವಿಕಸಿತ ಭಾರತದ ಘೋಷಣೆಯುಳ್ಳ ಪೋಸ್ಟರ್ ಅನ್ನು ರಕ್ಷಣಾ ಸಚಿವಾಲಯದ ವಕ್ತಾರ ಭರತ್ ಭೂಷಣ್ ಬಾಬು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.
2047ಕ್ಕೆ ಭಾರತ ವಸಾಹತು ಶಾಹಿ ಆಡಳಿತದಿಂದ ಮುಕ್ತವಾಗಿ 100 ವರ್ಷವಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ.