HEALTH TIPS

ವಿದ್ವಾನ್ ವೆಳ್ಳಿಕೋತ್ ವಿಷ್ಣು ಭಟ್ ರಿಗೆ "ಗುರುಶ್ರೇಷ್ಠ" ಪ್ರಶಸ್ತಿ

             ಕಾಸರಗೋಡು: ಚೆನ್ನೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ `ಇಂಡಿಕಾ' ಸಂಘಟನೆಯು ಈ ವರ್ಷದ "ಗುರುಶ್ರೇಷ್ಠ" ಪ್ರಶಸ್ತಿಗೆ ಹಿರಿಯ ಸಂಗೀತ ವಿದ್ವಾಂಸರಾದ ವೆಳ್ಳಿಕೋತ್ ವಿಷ್ಣು ಭಟ್ ಇವರನ್ನು ಆಯ್ಕೆ ಮಾಡಿದೆ. ಇದು ಸಾಂಪ್ರದಾಯಿಕ ಭಾರತೀಯ ಕಲೆಗಳನ್ನು ಕಲಿಸುವ ಹಾಗೂ ಪ್ರಚಾರಪಡಿಸುವವರಿಗೋಸ್ಕರ ನೀಡುವ ಪ್ರಶಸ್ತಿಯಾಗಿದೆ. ಪ್ರಸ್ತುತ ಇವರು ಪೆರಿಯ ಪರಂಪರಾ ಗೋಶಾಲೆಯ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಪರಂಪರಾ ವಿದ್ಯಾಪೀಠದ ಸಂಗೀತ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries