ನವದೆಹಲಿ: ಇಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಹಡಿಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮಂಗಳವಾರ ಹೇಳಿದ್ದಾರೆ.
0
samarasasudhi
ಜುಲೈ 30, 2024
ನವದೆಹಲಿ: ಇಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಹಡಿಗೆ ಮಳೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮಂಗಳವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ದುರಂತ ಘಟನೆಯಾಗಿದೆ.