HEALTH TIPS

ಪ್ರಶ್ನೆಪತ್ರಿಕೆ ಸೋರಿಕೆಗಳ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿ : ಎರ್ನಾಕುಳಂ ಸಂಸದ ಹಿಬಿ ಈಡನ್‌ ಆಗ್ರಹ

          ನೀಟ್-ಯುಜಿ ಪರೀಕ್ಷೆ ಅವ್ಯವಹಾರಗಳು "ಅತ್ಯಂತ ದೊಡ್ಡ ಹಗರಣ" ಎಂದು ಬಣ್ಣಿಸಿರುವ ಕಾಂಗ್ರೆಸ್‌ ಸಂಸದ ಹಿಬಿ ಈಡನ್‌, ಪ್ರಶ್ನೆಪತ್ರಿಕೆ ಸೋರಿಕೆ ಘಟನೆಗಳ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

          "ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಗಳ ಪ್ರಕರಣಗಳು ಹೆಚ್ಚಾಗುತ್ತಿವೆ ಹಾಗೂ ಇವು ಶಿಕ್ಷಣ ಮತ್ತು ನೇಮಕಾತಿ ವ್ಯವಸ್ಥೆಯ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಡಿಮೆಗೊಳಿಸುತ್ತಿವೆ.

ಸರ್ಕಾರದ ಅಂಕಿಅಂಶಗಲಂತೆ ಕಳೆದ ಏಳು ವರ್ಷಗಳಲ್ಲಿ 15 ರಾಜ್ಯಗಳಲ್ಲಿ ಒಟ್ಟು 70 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ವರದಿಯಾಗಿವೆ," ಎಂದು ಎರ್ನಾಕುಲಂ ಸಂಸದರಾಗಿರುವ ಹಿಬಿ ಈಡನ್‌ ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries