ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಲೋಕಮಾನ್ಯ ತಿಲಕ್ ರೈಲ್ವೆ ನಿಲ್ದಾಣದಿಂದ ಗೋರಖ್‌ಪುರ ಕಡೆಗೆ ಹೊರಟ್ಟಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಜುಲೈ 15, 2024
ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಲೋಕಮಾನ್ಯ ತಿಲಕ್ ರೈಲ್ವೆ ನಿಲ್ದಾಣದಿಂದ ಗೋರಖ್‌ಪುರ ಕಡೆಗೆ ಹೊರಟ್ಟಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಎಕ್ಸ್‌ಪ್ರೆಸ್ ರೈಲಿನ ಎಸ್ -8 ಕೋಚ್‌ನ ಸಮೀಪ ಬ್ರೇಕ್ ಬೈಂಡಿಂಗ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಮಾರ್ಗ ಮಧ್ಯದ ಥಾಕುರ್ಲಿ ನಿಲ್ದಾಣ ಬಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.