ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರ ಅವರನ್ನು ಅಮೆರಿಕದ ಭಾರತೀಯ ರಾಯಭಾರಿಯಾಗಿ ಶುಕ್ರವಾರ ನೇಮಿಸಲಾಗಿದೆ. ಶೀಘ್ರದಲ್ಲೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
0
samarasasudhi
ಜುಲೈ 20, 2024
ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರ ಅವರನ್ನು ಅಮೆರಿಕದ ಭಾರತೀಯ ರಾಯಭಾರಿಯಾಗಿ ಶುಕ್ರವಾರ ನೇಮಿಸಲಾಗಿದೆ. ಶೀಘ್ರದಲ್ಲೇ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ತರಣ್‌ಜಿತ್ ಸಂಧು ಅವರು ಜನವರಿಯಲ್ಲಿ ನಿವೃತ್ತರಾದ ಬಳಿಕ ಅಮೆರಿಕದ ಭಾರತೀಯ ರಾಯಭಾರಿ ಹುದ್ದೆ ಖಾಲಿ ಉಳಿದಿತ್ತು.