ನವದೆಹಲಿ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಶುಕ್ರವಾರದಿಂದ ಎರಡು ದಿನಗಳ ಭೂತಾನ್ ಪ್ರವಾಸ ಕೈಗೊಂಡಿದ್ದಾರೆ.
0
samarasasudhi
ಜುಲೈ 19, 2024
ನವದೆಹಲಿ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಶುಕ್ರವಾರದಿಂದ ಎರಡು ದಿನಗಳ ಭೂತಾನ್ ಪ್ರವಾಸ ಕೈಗೊಂಡಿದ್ದಾರೆ.
ಈ ಹುದ್ದೆಗೇರಿದ ನಂತರ ಅವರು ಕೈಗೊಳ್ಳುತ್ತಿರುವ ಮೊದಲ ವಿದೇಶ ಪ್ರವಾಸ ಇದಾಗಿದೆ.
'ಮಿಸ್ರಿ ಅವರು ಭೂತಾನ್ ರಾಜಧಾನಿ ಥಿಂಪುವಿನಲ್ಲಿ ಪ್ರಧಾನಿ ಶೆರಿಂಗ್ ತೊಬ್ಗೆ, ವಿದೇಶಾಂಗ ಸಚಿವ ಡಿ.ಎನ್ ಧುಂಗ್ಯೆಲ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಪೆಮಾ ಚೊಡೆನ್ ಅವರನ್ನು ಭೇಟಿ ಮಾಡುವರು' ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.