HEALTH TIPS

NEET-UG: ಜುಲೈ 20ರಂದು ಫಲಿತಾಂಶ ಪ್ರಕಟಿಸಲು ಎನ್‌ಟಿಎಗೆ 'ಸುಪ್ರೀಂ' ನಿರ್ದೇಶನ

              ನವದೆಹಲಿ: ನೀಟ್‌-ಯುಜಿ ಪರೀಕ್ಷೆ 2024ರ ಫಲಿತಾಂಶಗಳನ್ನು ಜುಲೈ 20ರ ಮಧ್ಯಾಹ್ನ 12 ಗಂಟೆಯೊಳಗೆ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಅಭ್ಯರ್ಥಿಗಳ ಗುರುತನ್ನು ಬಹಿರಂಗಪಡಿಸಬಾರದು.

               ನಗರವಾರು ಮತ್ತು ಕೇಂದ್ರವಾರು ಫಲಿತಾಂಶಗಳನ್ನು ಪ್ರಕಟಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

               ನೀಟ್‌-ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ವಿರುದ್ಧ ಸಲ್ಲಿಕೆಯಾಗಿರುವ 40ಕ್ಕೂ ಅಧಿಕ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries