ಗುನಾ: ಖಾಸಗಿ ವಿಮಾನಯಾನ ತರಬೇತಿ ಸಂಸ್ಥೆಗೆ ಸೇರಿದ ವಿಮಾನವೊಂದು ಪತನಗೊಂಡು ಇಬ್ಬರು ಪೈಲಟ್‌ಗಳು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
0
samarasasudhi
ಆಗಸ್ಟ್ 12, 2024
ಗುನಾ: ಖಾಸಗಿ ವಿಮಾನಯಾನ ತರಬೇತಿ ಸಂಸ್ಥೆಗೆ ಸೇರಿದ ವಿಮಾನವೊಂದು ಪತನಗೊಂಡು ಇಬ್ಬರು ಪೈಲಟ್‌ಗಳು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಎರಡು ಆಸನಗಳುಳ್ಳ ಸೆಸ್ನಾ 152 ವಿಮಾನವು 40 ನಿಮಿಷ ಹಾರಾಟ ನಡೆಸಿದ ಬಳಿಕ ಮಧ್ಯಾಹ್ನ ಸುಮಾರು 1.30ಕ್ಕೆ ಪತನಗೊಂಡಿದೆ.