ಬದಿಯಡ್ಕ: ಎಡನೀರು ಜಗದ್ಗುರು ಶಂಕರಾಚಾರ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚಾರಣೆಯ ಅಂಗವಾಗಿ ಎಡನೀರು ಮಠದಲ್ಲಿ ನಡೆಯುತ್ತಿರುವ ೬೦ ದಿನಗಳ ಅಖಂಡ ಭಜನಾ ಸಂಕೀರ್ತನಾ ಕಾರ್ಯಕ್ರಮದಲ್ಲಿ ಕಲ್ಲಕಟ್ಟದ ಕೃಷ್ಣಗಾನ ಸಂಗೀತ ಶಾಲೆಯವರಿಂದ ಭಜನ ಕಾರ್ಯಕ್ರಮ ನೆರವೇರಿತು.
0
samarasasudhi
ಆಗಸ್ಟ್ 02, 2024