ನವದೆಹಲಿ: ನಮ್ಮ ದೇಶವು ಹತ್ತಿ ಉತ್ಪಾದನೆಯಲ್ಲಿ ಸಾವಲಂಬನೆ ಸಾಧಿಸಲು ಹತ್ತಿಯ ಮೇಲೆ ಈಗಿರುವ ಎಪಿಎಂಸಿ ಸೆಸ್ ಮತ್ತು ಜಿಎಸ್‌ಟಿಯನ್ನು ತೆಗೆದು ಹಾಕಬೇಕು ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು.
0
samarasasudhi
ಆಗಸ್ಟ್ 09, 2024
ನವದೆಹಲಿ: ನಮ್ಮ ದೇಶವು ಹತ್ತಿ ಉತ್ಪಾದನೆಯಲ್ಲಿ ಸಾವಲಂಬನೆ ಸಾಧಿಸಲು ಹತ್ತಿಯ ಮೇಲೆ ಈಗಿರುವ ಎಪಿಎಂಸಿ ಸೆಸ್ ಮತ್ತು ಜಿಎಸ್‌ಟಿಯನ್ನು ತೆಗೆದು ಹಾಕಬೇಕು ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು.
ರಾಜ್ಯಸಭೆಯಲ್ಲಿ ಗುರುವಾರ ಮಾತನಾಡಿದ ಅವರು, 'ಹೊರದೇಶಗಳಿಂದ ಕಚ್ಚಾ ಹತ್ತಿಯ ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಬೇಕು.