HEALTH TIPS

ಕೊಂಡೆವೂರು ಮಠದಲ್ಲಿ ಧಾರ್ಮಿಕ ಉಪನ್ಯಾಸ

        ಉಪ್ಪಳ: ಕೊಂಡೆವೂರು ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 21 ನೇ ವರ್ಷದ ಚಾತುರ್ಮಾಸ್ಯ ವೃತಾಚರಣೆಯ ಪ್ರಯುಕ್ತ ಕೊಂಡೆವೂರು ಮಠದ ಶ್ರೀ ಗಾಯತ್ರೀ ಮಂಟಪದಲ್ಲಿ ಭಾನುವಾರ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ವಿದ್ವಾನ್ ಸುಬ್ರಹ್ಮಣ್ಯ ಅವಧಾನಿಗಳು, ಗುಂಡಿಬೈಲು, ಉಡುಪಿ ಇವರು 'ನವಧಾ ಭಕ್ತಿ' ಯ ಬಗ್ಗೆ ಮಹಾಭಾರತ, ರಾಮಾಯಣಗಳನ್ನು ಉಲ್ಲೇಖಿಸುತ್ತಾ ಧಾರ್ಮಿಕ ಉಪನ್ಯಾಸ ನೀಡಿದರು. ಯಾವುದೇ ಫಲಾಪೇಕ್ಷೆ ಇಲ್ಲದೆ ದೇವರನ್ನು ಪೂಜಿಸುವ ನವಧಾ ಭಕ್ತಿಗಳಾದ  ಶ್ರವಣಂ, ಸ್ಮರಣಂ, ಕೀರ್ತನಂ, ಅರ್ಚನಂ, ಪಾದಸೇವನ, ವಂದನಂ, ದಾಸ್ಯಂ, ಸಖ್ಯಂ, ಆತ್ಮನಿವೇದನ ಮುಂತಾದುವುಗಳನ್ನು ಸವಿವರವಾಗಿ ಜನರಿಗೆ ಮನಮುಟ್ಟುವಂತೆ ತಿಳಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries