HEALTH TIPS

ನಾಲಂದ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

         ಪೆರ್ಲ: ಪೆರ್ಲ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ 78ನೆ ವರ್ಷದ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಅಗ್ನಿ ಶಾಮಕ ದಳದ ನಿವೃತ್ತ ಅಧಿಕಾರಿ ಮನೋಹರನ್ ಕೆ.ವಿ. ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷ ಪೂರ್ಣಗೊಂಡು 78ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ದೇಶದ ಅಭಿವೃದ್ಧಿಯಲ್ಲಿ ಯುವ ಜನತೆ ಮಹತ್ತರ ಪಾತ್ರ ವಹಿಸುವರು ಎಂದರು. ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಜಯಗೋವಿಂದ ಉಕ್ಕಿನಡ್ಕ ದಿಕ್ಸೂಚಿ ಭಾಷಣ ಮಾಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಸ್ವಾಗತಿಸಿ, ವಿದ್ಯಾರ್ಥಿನಿ ದಿವ್ಯ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries