ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದ ಆರೋಪಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 20ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯವೊಂದು ಗುರುವಾರ ಆದೇಶ ಹೊರಡಿಸಿದೆ.
0
samarasasudhi
ಆಗಸ್ಟ್ 09, 2024
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದ ಆರೋಪಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 20ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯವೊಂದು ಗುರುವಾರ ಆದೇಶ ಹೊರಡಿಸಿದೆ.
ಇದು ಸಿಬಿಐ ತನಿಖೆ ನಡೆಸುತ್ತಿರುವ ಪ್ರಕರಣವಾಗಿದ್ದು, ಕೇಜ್ರಿವಾಲ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.