ಹೈದರಾಬಾದ್: ತೆಲಂಗಾಣ ವಿಧಾನಸಭೆಯಿಂದ ರಾಜ್ಯಸಭೆಯಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ಖ್ಯಾತ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್‌ಮನು ಸಿಂಘ್ವಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಉಪಚುನಾವಣೆಯು ಸೆಪ್ಟೆಂಬರ್ 3ರಂದು ನಡೆಯಲಿದೆ.
0
samarasasudhi
ಆಗಸ್ಟ್ 20, 2024
ಹೈದರಾಬಾದ್: ತೆಲಂಗಾಣ ವಿಧಾನಸಭೆಯಿಂದ ರಾಜ್ಯಸಭೆಯಲ್ಲಿ ಖಾಲಿ ಇರುವ ಒಂದು ಸ್ಥಾನಕ್ಕೆ ನಡೆಯುತ್ತಿರುವ ಉಪಚುನಾವಣೆಗೆ ಖ್ಯಾತ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್‌ಮನು ಸಿಂಘ್ವಿ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಉಪಚುನಾವಣೆಯು ಸೆಪ್ಟೆಂಬರ್ 3ರಂದು ನಡೆಯಲಿದೆ.
ನಾಮಪತ್ರ ಸಲ್ಲಿಕೆ ವೇಳೆ ಸಿಂಘ್ವಿ ಅವರೊಂದಿಗೆ ಮುಖ್ಯಮಂತ್ರಿ ರೇವಂತ ರೆಡ್ಡಿ, ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ದೀಪಾ ದಾಸ್ ಮುನ್ಶಿ ಹಾಗೂ ಪಕ್ಷದ ಹಿರಿಯ ನಾಯಕರು ಇದ್ದರು.