HEALTH TIPS

ಅರಾಜಕತೆ ಸೃಷ್ಟಿ ಯತ್ನ ಬೇಡ: ಪಾಕ್‌ ಸೇನಾ ಮುಖ್ಯಸ್ಥ ಎಚ್ಚರಿಕೆ

 ಸ್ಲಾಮಾಬಾದ್‌: ಬಾಂಗ್ಲಾದೇಶದಲ್ಲಿ ಕಂಡುಬಂದ ರೀತಿಯ ಅರಾಜಕತೆಯನ್ನು ದೇಶದಲ್ಲಿ ಸೃಷ್ಟಿಸುವ ಪ್ರಯತ್ನಗಳಿಗೆ ಕೈಹಾಕದಂತೆ ಪಾಕಿಸ್ತಾನ ಸೇನೆ ಮುಖ್ಯಸ್ಥ ಜನರಲ್ ಅಸಿಮ್ ಮುನಿರ್‌ ಗುರುವಾರ ಎಚ್ಚರಿಸಿದ್ದಾರೆ.

ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ನಡೆಸುವ ಯತ್ನಗಳನ್ನು ಸಶಸ್ತ್ರಗಳ ಪಡೆಗಳು ವಿಫಲಗೊಳಿಸಿ, ದೇಶದ ಸಮಗ್ರತೆಯನ್ನು ಕಾಪಾಡಲಿವೆ ಎಂದೂ ಅವರು ಹೇಳಿದ್ದಾರೆ.

ಬಾಂಗ್ಲಾದೇಶದೊಂದಿಗೆ ಪಾಕಿಸ್ತಾನದ ಸ್ಥಿತಿ ಹೋಲಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪೋಸ್ಟ್‌ಗಳು ಹಂಚಿಕೆಯಾಗಿದ್ದರಿಂದ ಅವರು ಈ ಹೇಳಿಕೆ ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries