ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನಲ್ಲಿ ಗಡಿ ಭದ್ರತಾ ಪಡೆಗಳು ಶನಿವಾರ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
0
samarasasudhi
ಆಗಸ್ಟ್ 25, 2024
ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನಲ್ಲಿ ಗಡಿ ಭದ್ರತಾ ಪಡೆಗಳು ಶನಿವಾರ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ತಾಣವನ್ನು ಸೇನಾ ಪಡೆಗಳು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದ್ದಾರೆ.