ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ನಾಂದೇಡ್‌ನ ಕಾಂಗ್ರೆಸ್ ಸಂಸದ ವಸಂತ ಚವಾಣ್ ಅವರು ಇಂದು (ಸೋಮವಾರ) ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
0
samarasasudhi
ಆಗಸ್ಟ್ 26, 2024
ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ನಾಂದೇಡ್‌ನ ಕಾಂಗ್ರೆಸ್ ಸಂಸದ ವಸಂತ ಚವಾಣ್ ಅವರು ಇಂದು (ಸೋಮವಾರ) ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
'ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ನಾಂದೇಡ್ ಲೋಕಸಭಾ ಕ್ಷೇತ್ರದ ಸಂಸದ ವಸಂತರೋಜಿ ಚವಾಣ್ ಅವರ ನಿಧನದ ಸುದ್ದಿ ತುಂಬಾ ಆಘಾತಕಾರಿಯಾಗಿದೆ. ಅವರು ಪ್ರತಿಕೂಲ ಪರಿಸ್ಥಿತಿಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದರು. ಈ ದುಃಖದ ಸಂದರ್ಭದಲ್ಲಿ ಇಡೀ ಕಾಂಗ್ರೆಸ್ ಪಕ್ಷ ಚವಾಣ್ ಕುಟುಂಬದ ಜೊತೆಗಿದೆ' ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.