HEALTH TIPS

ಹೈದರಾಬಾದ್‌: ಭೂಲಕ್ಷ್ಮಿ ಮಾತಾ ದೇವಸ್ಥಾನದ ವಿಗ್ರಹ ಧ್ವಂಸ; ಭುಗಿಲೆದ್ದ ಆಕ್ರೋಶ

          ಹೈದರಾಬಾದ್‌: ನಗರದ ಸಂತೋಷ್ ನಗರದ ವ್ಯಾಪ್ತಿಯಲ್ಲಿ ಶ್ರೀ ಭೂಲಕ್ಷ್ಮಿ ಮಾತಾ ದೇವಸ್ಥಾನದಲ್ಲಿ ವಿಗ್ರಹಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.

         ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಹೈದರಾಬಾದ್‌ನ ಆಗ್ನೇಯ ಡಿಸಿಪಿ ಕಾಂತಿಲಾಲ್ ಪಾಟೀಲ್ ಹೇಳಿದ್ದಾರೆ.


              'ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು' ಎಂದು ಕಾಂತಿಲಾಲ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries