HEALTH TIPS

ಗುಜರಾತ್|ಗಣೇಶ ಮೂರ್ತಿಗೆ ಮಂಟಪ ಸಿದ್ಧಪಡಿಸುವಾಗ ವಿದ್ಯುತ್ ಸ್ಪರ್ಶ; ವ್ಯಕ್ತಿ ಸಾವು

 ಡೋದರಾ: ಗುಜರಾತ್‌ನ ವಡೋದರಾ ಜಿಲ್ಲೆಯ ದಬಕಾ ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 11.45ರ ಸುಮಾರಿಗೆ ಗ್ರಾಮಸ್ಥರೆಲ್ಲ ಸೇರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದರು. ಇದೇ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತ ವ್ಯಕ್ತಿಯನ್ನು ಪ್ರಕಾಶ್ ಜಾಧವ್ ಎಂದು ಗುರುತಿಸಲಾಗಿದೆ. ಜಾಧವ್ ಹಿಡಿದಿದ್ದ ಕಬ್ಬಿಣದ ರಾಡ್ ಹೈಟೆನ್ಷನ್ ತಂತಿಗೆ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries