ಲಖನೌ: ಬುಲ್ಡೋಜರ್ ರಾಜಕೀಯ ಬಿಡಿ. ಜನವಸತಿ ಪ್ರದೇಶದಲ್ಲಿ ಓಡಾಡುತ್ತಿರುವ ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ತೆಗದುಕೊಳ್ಳಿ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾತಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರೆ.
0
samarasasudhi
ಸೆಪ್ಟೆಂಬರ್ 05, 2024
ಲಖನೌ: ಬುಲ್ಡೋಜರ್ ರಾಜಕೀಯ ಬಿಡಿ. ಜನವಸತಿ ಪ್ರದೇಶದಲ್ಲಿ ಓಡಾಡುತ್ತಿರುವ ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ತೆಗದುಕೊಳ್ಳಿ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾತಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರೆ.
'ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳು ಮಕ್ಕಳು, ವೃದ್ಧರು ಹಾಗೂ ಯುವಕರ ಮೇಲೆ ದಾಳಿ ನಡೆಸುತ್ತಿವೆ.
ಬುಲ್ಡೋಜರ್ ರಾಜಕೀಯ ಬಿಡಿ ಎಂದು ಅವರು ಸರ್ಕಾರ ಮತ್ತು ಸಮಾಜವಾದಿ ಪಕ್ಷಕ್ಕೆ ಮನವಿ ಮಾಡಿಕೊಂಡಿದ್ದಾರೆ. ಅದನ್ನು ಸುಪ್ರೀಂ ಕೋರ್ಟ್ ನೋಡಿಕೊಳ್ಳಲಿದ್ದು, ಅಲ್ಲಿ ಜನರಿಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.