HEALTH TIPS

ಪ್ರೆಸ್‍ಕ್ಲಬ್ ಜಂಕ್ಷನ್‍ನಿಂದ ಚಂದ್ರಗಿರಿ ಸೇತುವೆ ವರೆಗೆ ವಾಹನ ಸಂಚಾರ ನಿಷೇಧ

            ಕಾಸರಗೋಡು: ಕಾಞಂಗಾಡು ರಾಜ್ಯ ಹೆದ್ದಾರಿಯ ಕಾಸರಗೋಡು ಪ್ರೆಸ್ ಕ್ಲಬ್ ಜಂಕ್ಷನ್‍ನಿಂದ ಚಂದ್ರಗಿರಿ ಸೇತುವೆಯವರೆಗೆ ರಸ್ತೆಕಾಮಗಾರಿ ಹಿನ್ನೆಲೆಯಲ್ಲಿ ಸೆ.18ರಿಂದ 28ರವರೆಗೆ  ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries