ಬದಿಯಡ್ಕ: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಕ್ಷೇತ್ರ ತಂತ್ರಿವರ್ಯ ದೇಲಂಪಾಡಿ ಗಣೇಶ ತಂತ್ರಿಗಳವರ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಶನಿವಾರ ನೂರಾರು ಭಕ್ತರ ಭಾಗವಹಿಸುವಿಕೆಯೊಂದಿಗೆ ಜರಗಿತು.
0
samarasasudhi
ಸೆಪ್ಟೆಂಬರ್ 08, 2024