HEALTH TIPS

ಕರಿಂದಳದಲ್ಲೂ ಚಿರತೆ ಪ್ರತ್ಯಕ್ಷ: ಬೋವಿಕ್ಕಾನದಲ್ಲಿ ಬೋನು ಇರಿಸಿ ನಿಗಾ ವಹಿಸುತ್ತಿರುವ ಅರಣ್ಯಾಧಿಕಾರಿಗಳು

ಕಾಸರಗೋಡು: ಮುಳಿಯಾರು ಪಂಚಾಯಿತಿಯ ಬೋವಿಕ್ಕಾನ ಇರಿಯಣ್ಣಿಯಲ್ಲಿ ಚಿರತೆ ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಬೋನು ಅಳವಡಿಸಿ ನಿಗಾ ವಹಿಸುತ್ತಿರುವ ಮಧ್ಯೆ  ಕಿನಾನೂರ್ ಕರಿಂದಳದಲ್ಲೀ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ವದಂತಿ ವ್ಯಾಪಕವಾಗಿದೆ. ಕರಿಂದಳ, ಚೊಯ್ಯಂಗೋಡು, ಕಕ್ಕೋರ್ ಮುಂತಾದೆಡೆ ಹಾಡಹಗಲಲ್ಲೇ ಚಿರತೆ ಸಂಚರಿಸುತ್ತಿರುವುದನ್ನು ಸ್ಥಳೀಯರು ಕಂಡಿದ್ದಾರೆನ್ನಲಾಗಿದೆ.  ಕಕ್ಕೋಲ್ ಗುಡ್ಡ ಪ್ರದೇಶದಲ್ಲಿ ಚಿರತೆ ಸಂಚರಿಸುತ್ತಿದ್ದ ದೃಶ್ಯವನ್ನು ವ್ಯಕ್ತಿಯೊಬ್ಬರು  ಸೆರೆಹಿಡಿದಿದ್ದು, ವೈರಲ್ ಆಗಿದೆ. ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆಗಾಗಿ ಹುಡುಕಾಟ ಆರಂಭಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries