HEALTH TIPS

ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವ ಅತ್ಯಾಚಾರ ಪ್ರಕರಣದ ಆರೋಪಿ: ವಿಡಿಯೊ ಪತ್ತೆ

          ಕೋಲ್ಕತ್ತ: ನಗರದ ಸರ್ಕಾರಿ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ತನಿಖೆಯನ್ನು ಸಿಬಿಐ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.

           ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೊಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜಯ್ ರಾಯ್‌ ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿರುವ ಇತರೆ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಪತ್ತೆಯಾಗಿವೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

              ಆಗಸ್ಟ್‌ 9ರಂದು ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಆವರಣದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಲಾಗಿತ್ತು. ಘಟನೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಆಕ್ರೋಶ ಭುಗಿಲೆದ್ದಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries