ನವದೆಹಲಿ: ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
0
samarasasudhi
ಸೆಪ್ಟೆಂಬರ್ 21, 2024
ನವದೆಹಲಿ: ಸುಪ್ರೀಂ ಕೋರ್ಟ್‌ನ ಅಧಿಕೃತ ಯೂಟ್ಯೂಬ್ ಚಾನಲ್ ಅನ್ನು ಹ್ಯಾಕ್ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನಲ್ ಅನ್ನು ತಕ್ಷಣಕ್ಕೆ ಸ್ಥಗಿತಗೊಳಿಸಲಾಗಿದೆ. ಯೂಟ್ಯೂಬ್ ಚಾನಲ್‌ನ ಸೇವೆಗಳನ್ನು ಶೀಘ್ರದಲ್ಲೇ ಪುನರಾರಂಭಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.