HEALTH TIPS

ಹರಿಯಾಣ ವಿಧಾನಸಭೆ ಚುನಾವಣೆ: ಜೆಜೆಪಿ-ಎಎಸ್‌ಪಿ ಮೂರನೇ ಪಟ್ಟಿ ಬಿಡುಗಡೆ

 ಚಂಡೀಗಢ: ಜನನಾಯಕ್‌ ಜನತಾ ಪಕ್ಷ (ಜೆಜೆಪಿ) ಮತ್ತು ಆಜಾದ್‌ ಸಮಾಜ್ ಪಕ್ಷಗಳ (ಎಎಸ್‌ಪಿ) ಮೈತ್ರಿಯು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ 18 ಅಭ್ಯರ್ಥಿಗಳನ್ನು ಒಳಗೊಂಡ ಮೂರನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಈ ಪೈಕಿ ಜೆಜೆಪಿ 15 ಮತ್ತು ಎಎಸ್‌ಪಿ ಮೂವರನ್ನು ಕಣಕ್ಕಿಳಿಸಿದೆ.

ಇತ್ತೀಚೆಗೆ ಬಿಜೆಪಿಯನ್ನು ತೊರೆದ ಮಾಜಿ ಸಚಿವ ರಂಜಿತ್‌ ಸಿಂಗ್‌ ಚೌಟಾಲಾ ಅವರಿಗೆ ರಾನಿಯಾ ಕ್ಷೇತ್ರವನ್ನು ಬಿಟ್ಟುಕೊಡಲು ಎರಡೂ ಪಕ್ಷಗಳು ನಿರ್ಧರಿಸಿವೆ. ಚೌಟಾಲಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries