ದುಬೈ: ಅಫ್ಗಾನಿಸ್ತಾನದಲ್ಲಿ ಪೋಲಿಯೊ ಲಸಿಕೆ ಅಭಿಯಾನವನ್ನು ತಾಲಿಬಾನ್ ಸ್ಥಗಿತಗೊಳಿಸಿದೆ ಎಂದು ವಿಶ್ವಸಂಸ್ಥೆ ಸೋಮವಾರ ತಿಳಿಸಿದೆ.
0
samarasasudhi
ಸೆಪ್ಟೆಂಬರ್ 17, 2024
ದುಬೈ: ಅಫ್ಗಾನಿಸ್ತಾನದಲ್ಲಿ ಪೋಲಿಯೊ ಲಸಿಕೆ ಅಭಿಯಾನವನ್ನು ತಾಲಿಬಾನ್ ಸ್ಥಗಿತಗೊಳಿಸಿದೆ ಎಂದು ವಿಶ್ವಸಂಸ್ಥೆ ಸೋಮವಾರ ತಿಳಿಸಿದೆ.
ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನಗಳಲ್ಲಿ ಮಾರಕ ಕಾಯಿಲೆಯು ವ್ಯಾಪಕವಾಗಿದೆ.
ಸೆಪ್ಟೆಂಬರ್‌ನಲ್ಲಿ ಲಸಿಕೆ ಕಾರ್ಯಕ್ರಮ ಆರಂಭವಾಗಬೇಕಿತ್ತು.