HEALTH TIPS

ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಮಹಡಿಯಿಂದ ಹಾರಿ ಆತ್ಮಹತ್ಯೆ

          ಮುಂಬೈ: ಬಾಲಿವುಡ್‌ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಅವರು ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.


           ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದ್ದರು.

ಮಲೈಕಾ ಅವರು ತಾಯಿ ಜಾಯ್ಸ್ ಪಾಲಿಕಾರ್ಪ್, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries