ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್ ಸರ್ಕಾರ್ ಅವರು ಇಂದು (ಭಾನುವಾರ) ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
0
samarasasudhi
ಸೆಪ್ಟೆಂಬರ್ 08, 2024
ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್ ಸರ್ಕಾರ್ ಅವರು ಇಂದು (ಭಾನುವಾರ) ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
'ರಾಜ್ಯಸಭೆಯಲ್ಲಿ ಸಂಸದನಾಗಿ ಪಶ್ಚಿಮ ಬಂಗಾಳದ ಸಮಸ್ಯೆಗಳನ್ನು ಪ್ರತಿನಿಧಿಸಲು ನನಗೆ ಇಂತಹ ಉತ್ತಮ ಅವಕಾಶವನ್ನು ನೀಡಿದಕ್ಕಾಗಿ ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ರಾಜಕೀಯದಿಂದ ಸಂಪೂರ್ಣವಾಗಿ ದೂರವಿರಲು ಬಯಸಿದ್ದೇನೆ' ಎಂದು ಸರ್ಕಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.