HEALTH TIPS

ಕೊಂಡೆವೂರು ಮಠದಲ್ಲಿ ಅಖಂಡ ಭಜನೋತ್ಸವಕ್ಕೆ ಚಾಲನೆ

          ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ ಸೆ.18 ರಂದು ಸಂಪನ್ನಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಸರ್ಯಾಸ್ತದಿಂದ ಸೆ.17 ಮಂಗಳವಾರ ಸರ್ಯಾಸ್ತದವರೆಗೆ ಅಖಂಡ ಭಜನೋತ್ಸವ ನಡೆಯಲಿದ್ದು, ಪೂಜ್ಯ ಶ್ರೀಗಳು ನಿನ್ನೆ ದೀಪಪ್ರಜ್ವಲನೆಗೈದು ಚಾಲನೆ ನೀಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries