ಸಮರಸ ಚಿತ್ರಸುದ್ದಿ: ಬದಿಯಡ್ಕ: ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ ಯೆಸ್ಸೋ ನಾಯಕ್ ಎಡನೀರು ಶ್ರೀ ಮಠಕ್ಕೆ ಇತ್ತೀಚೆಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
0
samarasasudhi
ಸೆಪ್ಟೆಂಬರ್ 10, 2024