ಆಗ್ರಾ: ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ.
0
samarasasudhi
ಸೆಪ್ಟೆಂಬರ್ 14, 2024
ಆಗ್ರಾ: ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ.
'ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿದೆ. ಆದರೆ, ಸ್ಮಾರಕಕ್ಕೆ ಯಾವುದೇ ಹಾನಿಯಾಗಿಲ್ಲ. ಡ್ರೋನ್ ಕ್ಯಾಮೆರಾ ಮೂಲಕ ಪರಿಶೀಲನೆ ನಡೆಸುತ್ತಿದ್ದೇವೆ' ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಹಿರಿಯ ಅಧಿಕಾರಿ ರಾಜ್‌ಕುಮಾರ್ ಪಟೇಲ್ ತಿಳಿಸಿದ್ದಾರೆ.