ಶಿಲ್ಲಾಂಗ್: ಮೇಘಾಲಯದ ದಕ್ಷಿಣ ಗಾರೋ ಪರ್ವತ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ದಿಢೀರ್ ಪ್ರವಾಹದಲ್ಲಿ ಸಿಲುಕಿ ಒಂದೇ ಕುಟುಂಬದ ಏಳು ಮಂದಿ ಸೇರಿ ಹತ್ತು ಜನರು ಮೃತಪಟ್ಟಿದ್ದಾರೆ.
0
samarasasudhi
ಅಕ್ಟೋಬರ್ 07, 2024
ಶಿಲ್ಲಾಂಗ್: ಮೇಘಾಲಯದ ದಕ್ಷಿಣ ಗಾರೋ ಪರ್ವತ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಉಂಟಾದ ದಿಢೀರ್ ಪ್ರವಾಹದಲ್ಲಿ ಸಿಲುಕಿ ಒಂದೇ ಕುಟುಂಬದ ಏಳು ಮಂದಿ ಸೇರಿ ಹತ್ತು ಜನರು ಮೃತಪಟ್ಟಿದ್ದಾರೆ.
ಎಡಬಿಡದ ಮಳೆ ಸುರಿದ ಪರಿಣಾಮ ಗಾಸುವಾಪಾರ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.