ಕೋಲ್ಕತ್ತ: ಮಾವೋವಾದಿಗಳ ಜತೆ ನಂಟು ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.
0
samarasasudhi
ಅಕ್ಟೋಬರ್ 02, 2024
ಕೋಲ್ಕತ್ತ: ಮಾವೋವಾದಿಗಳ ಜತೆ ನಂಟು ಹೊಂದಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.
ಇಬ್ಬರು ಮಹಿಳೆಯರು ಮತ್ತು ಅವರ ಸಹಚರರು ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪ ಮೇಲೆ ಪಶ್ಚಿಮ ಬಂಗಾಳದ ನೇತಾಜಿ ನಗರ, ಪಾನಿಹಟಿ, ಬ್ಯಾರಕ್‌ಪುರ, ಸೋದೆಪುರ, ಅಸನ್ಸೋಲ್ ಮತ್ತು ಇತರ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.