HEALTH TIPS

ಕನ್ನೆಪ್ಪಾಡಿ ಆಶ್ರಯದಲ್ಲಿ ಶಾರದಾ ಟೀಚರ್ 8ನೇ ವರ್ಷದ ಪುಣ್ಯತಿಥಿ

ಬದಿಯಡ್ಕ: ಕನ್ನೆಪ್ಪಾಡಿ ಆಶ್ರಯ ಆಶ್ರಮದ ಸಂಸ್ಥಾಪಕಿ ದಿ. ಶಾರದಾ ಟೀಚರ್ ಇವರ 8ನೇ ವರ್ಷದ ಪುಣ್ಯತಿಥಿ, ಸಂಸ್ಮರಣಾ ಕಾರ್ಯಕ್ರಮ ಬುಧವಾರ ನಡೆಯಿತು. ಆಶ್ರಮದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.  ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಮೇಶ್ ಶೆಣೈ, ಉದ್ಯಮಿ ಸತೀಶ್ ಎಡನೀರು, ಸವಿತಾ ಟೀಚರ್, ಬ್ಲಾಕ್ ಪಂಚಾಯಿತಿ ಸದಸ್ಯೆ ಅಶ್ವಿನಿ ನೀರ್ಚಾಲು, ಗ್ರಾಮಪಂಚಾಯಿತಿ ಸದಸ್ಯೆ ಸ್ವಪ್ನ ಉಪಸ್ಥಿತರಿದ್ದರು. ಶ್ರೀಕೃಷ್ಣ ಭಟ್ ಪುದುಕೋಳಿ ಅಧ್ಯಕ್ಷತೆ ವಹಿಸಿದ್ದರು. ರಮೇಶ್ ಕಳೇರಿ ಸ್ವಾಗತಿಸಿ, ಗಣಪತಿ ಪ್ರಸಾದ್ ಕುಳವರ್ಮ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries