ನವದೆಹಲಿ: ಭಾರತದ ಯುವಜನತೆಯು ನಾವೀನ್ಯತೆ ಹಾಗೂ ತಂತ್ರಜ್ಞಾನದಲ್ಲಿ ಮುಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ತಿಳಿಸಿದ್ದಾರೆ.
0
samarasasudhi
ಅಕ್ಟೋಬರ್ 31, 2024
ನವದೆಹಲಿ: ಭಾರತದ ಯುವಜನತೆಯು ನಾವೀನ್ಯತೆ ಹಾಗೂ ತಂತ್ರಜ್ಞಾನದಲ್ಲಿ ಮುಂದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಹಂಚಿಕೊಂಡಿದ್ದಾರೆ,
'ಭಾರತದ ಬಗ್ಗೆ ನನಗೆ ಪ್ರೀತಿ ಇದೆ.
'ಎಐ' ತಂತ್ರಜ್ಞಾನಕ್ಕೆ ಅತಿ ಹೆಚ್ಚು ಕೊಡುಗೆ ನೀಡುತ್ತಿರುವ ಎರಡನೇ ರಾಷ್ಟ್ರ ಭಾರತ. ಮುಂದಿನ ದಿನಗಳಲ್ಲಿ ಬಹುರಾಷ್ಟ್ರೀಯ 'ಎಐ'ಯು ಭಾರತದಿಂದಲೇ ಸೃಷ್ಟಿಯಾಗಬಹುದು ಎಂದು ಥಾಮಸ್ ಅಭಿಪ್ರಾಯಪಟ್ಟಿದ್ದಾರೆ.
ಭಾರತದ ಡೆವಲಪರ್‌ಗಳು ಕೃತಕ ಬುದ್ಧಿಮತ್ತೆ ಅನ್ನು ಹೆಚ್ಚಾಗಿ ಬಳಕೆ ಮಾಡುತ್ತಿರುವುದರ ಬಗ್ಗೆಯೂ ಥಾಮಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.