ನವದೆಹಲಿ: ನವರಾತ್ರಿ ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು 150ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ವಿಶೇಷ ಊಟದ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ ಎಂದು ಹೇಳಿಕೆ ತಿಳಿಸಿದೆ.
0
samarasasudhi
ಅಕ್ಟೋಬರ್ 09, 2024
ನವದೆಹಲಿ: ನವರಾತ್ರಿ ಹಬ್ಬದ ಋತುವಿನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು 150ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ವಿಶೇಷ ಊಟದ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ ಎಂದು ಹೇಳಿಕೆ ತಿಳಿಸಿದೆ.
'ನವರಾತ್ರಿ ವ್ರತ ವಿಶೇಷ ಊಟ'ಕ್ಕೆ ಪ್ರಯಾಣಿಕರು ಮೊಬೈಲ್ ಆಯಪ್ ಮತ್ತು ವೆಬ್‌ಸೈಟ್ ಮೂಲಕವೂ ಆರ್ಡರ್ ಮಾಡಬಹುದು ಎಂದು ಹೇಳಿಕೆ ತಿಳಿಸಿದೆ.