ನವದೆಹಲಿ: 'ಸಭೆಯ ಚರ್ಚೆಯ ವಿವರಗಳನ್ನು ನಾನು ಬಹಿರಂಗಪಡಿಸಿಲ್ಲ, ಸಭೆಯಲ್ಲಾದ ಅನುಚಿತ ಘಟನೆ ಕುರಿತಂತೆ ಮಾತ್ರ ಮಾತನಾಡಿದ್ದೆನೆ' ಎಂದು ವಕ್ಫ್ ಮಸೂದೆ ಕುರಿತು ಜಂಟಿ ಸದನ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್ ಹೇಳಿದ್ದಾರೆ.
0
samarasasudhi
ಅಕ್ಟೋಬರ್ 24, 2024
ನವದೆಹಲಿ: 'ಸಭೆಯ ಚರ್ಚೆಯ ವಿವರಗಳನ್ನು ನಾನು ಬಹಿರಂಗಪಡಿಸಿಲ್ಲ, ಸಭೆಯಲ್ಲಾದ ಅನುಚಿತ ಘಟನೆ ಕುರಿತಂತೆ ಮಾತ್ರ ಮಾತನಾಡಿದ್ದೆನೆ' ಎಂದು ವಕ್ಫ್ ಮಸೂದೆ ಕುರಿತು ಜಂಟಿ ಸದನ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್ ಹೇಳಿದ್ದಾರೆ.
ಟಿಎಂಸಿ ಸದಸ್ಯ ಕಲ್ಯಾಣ್ ಬ್ಯಾನರ್ಜಿ ಅವರು ಸಭೆಯಲ್ಲಿ ಗಾಜಿನ ಲೋಟ ಒಡೆದುಹಾಕಿದ ಘಟನೆ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವ ಮೂಲಕ ಅಧ್ಯಕ್ಷರು ನಿಯಮ ಉಲ್ಲಂಘಿಸಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಈ ಸ್ಪಷ್ಟನೆ ನೀಡಿದ್ದಾರೆ.