ಕುಂಬಳೆ: ಕೇರಳ ಅರಣ್ಯ ಇಲಾಖೆಯ ಆಶ್ರಯದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ಸ್ಮಿತÀ ವಿ ತೃತೀಯ ಸ್ಥಾನಗಳಿಸಿದ್ದಾರೆ. ನಾಯ್ಕಾಪು ಮುಳಿಯಡ್ಕ ನಿವಾಸಿ ರಮೇಶ್- ಪದ್ಮಾವತಿ ದಂಪತಿ ಪುತ್ರಿಯಾದ ಸ್ಮ್ಮಿತಾಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.




-SMITHA%20V%20).jpg)
