ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ಸಂಬಂಧ ರಚಿಸಲಾಗಿರುವ ಜಂಟಿ ಸಂಸದೀಯ ಸಮಿತಿ ಸೋಮವಾರ ಸೇರಿದ್ದ ಸಭೆಯಿಂದ ವಿರೋಧ ಪಕ್ಷಗಳ ಹಲವು ಸದಸ್ಯರು ಹೊರನಡೆದಿದ್ದಾರೆ.
ದೆಹಲಿ ವಕ್ಫ್ ಬೋರ್ಡ್‌ನ ವಿಷಯ ಮಂಡನೆ ವಿರೋಧಿಸಿ ವಿರೋಧ ಪಕ್ಷಗಳ ಸದಸ್ಯರು ಹೊರನಡೆದಿದ್ದಾರೆ.
0
samarasasudhi
ಅಕ್ಟೋಬರ್ 28, 2024
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ ಸಂಬಂಧ ರಚಿಸಲಾಗಿರುವ ಜಂಟಿ ಸಂಸದೀಯ ಸಮಿತಿ ಸೋಮವಾರ ಸೇರಿದ್ದ ಸಭೆಯಿಂದ ವಿರೋಧ ಪಕ್ಷಗಳ ಹಲವು ಸದಸ್ಯರು ಹೊರನಡೆದಿದ್ದಾರೆ.
ದೆಹಲಿ ವಕ್ಫ್ ಬೋರ್ಡ್‌ನ ವಿಷಯ ಮಂಡನೆ ವಿರೋಧಿಸಿ ವಿರೋಧ ಪಕ್ಷಗಳ ಸದಸ್ಯರು ಹೊರನಡೆದಿದ್ದಾರೆ.
ಸಮಿತಿಯ ಮುಂದೆ ಹಾಜರಾದ ದೆಹಲಿ ವಕ್ಫ್ ಬೋರ್ಡ್‌ನ ಆಡಳಿತಾಧಿಕಾರಿ, ತಮ್ಮ ವಿಷಯ ಮಂಡನೆಯಲ್ಲಿ ದೆಹಲಿ ಸರ್ಕಾರದ ಗಮನಕ್ಕೆ ಬಾರದೆ ಬದಲಾವಣೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.